Questions about life Kannada Podcast
Welcome to the program 'Questions About Life - Kannada.' Here, we share important insights and practical answers related to the aspects of life we face every day. From personal struggles, family challenges, to matters of relationships, this program touches our real-life experiences. Each week reminds us that God is working in our daily lives, providing hope and guidance. We are very happy to have you here.
Please whatsapp/call: +91 +91 9902606453, +91 6364252164
Email: info@febaonline.org
Podcast Description

Episodes

4 days ago
4 days ago
30 min
QAL EP-29. ಜೀವನದ ಕುರಿತು ಪ್ರಶ್ನೆಗಳು ಎಂಬ ಕಾರ್ಯಕ್ರಮಕ್ಕೆ ಸ್ವಾಗತ.ಇದು ಪ್ರತಿ ಮಂಗಳವಾರ ಪ್ರಸಾರವಾಗುವ ಕಾರ್ಯಕ್ರಮವಾಗಿದ್ದು, ನಮ್ಮ ದೈನಂದಿನ ಜೀವನದಲ್ಲಿ ಎದುರಾಗುವ ಪ್ರಮುಖ ವಿಷಯಗಳಿಗೆ ಅಗತ್ಯವಾದ ಒಳನೋಟಗಳು ಹಾಗೂ ಉಪಯುಕ್ತ ಉತ್ತರಗಳನ್ನು ಹಂಚಿಕೊಳ್ಳುತ್ತದೆ.ಈ ಸಂಚೀಕೆಯು ತನ್ನ ಪ್ರಿಯ ವ್ಯಕ್ತಿಯನ್ನು ಕಳೆದುಕೊಂಡಿರುವ ವ್ಯಕ್ತಿಗೆ ಸಹಾಯವನ್ನು ಒದಗಿಸುತ್ತದೆ.ಹಾಗೆಯೇ ಅವರಿಗೆ ಬರುವ ಪ್ರಶ್ನೆಗಳೊಂದಿಗೆ ವ್ಯವಹರಿಸುತ್ತದೆ.Spotify app ನಲ್ಲಿ QAL ಕನ್ನಡ ಪಾಡ್ಕಾಸ್ಟ್ ಅನ್ನು ಕೇಳುವುದನ್ನು ಮರೆಯಬೇಡಿ.
#questionsaboulifekannada #podcast #kannada #questions #life

5 days ago
5 days ago
36 sec

Jul 14, 2026
Jul 14, 2026
28 min
QAL EP-28.
ಜೀವನದ ಕುರಿತು ಪ್ರಶ್ನೆಗಳು ಎಂಬ ಕಾರ್ಯಕ್ರಮಕ್ಕೆ ಸ್ವಾಗತ.ಇದು ಪ್ರತಿ ಮಂಗಳವಾರ ಪ್ರಸಾರವಾಗುವ ಕಾರ್ಯಕ್ರಮವಾಗಿದ್ದು, ನಮ್ಮ ದೈನಂದಿನ ಜೀವನದಲ್ಲಿ ಎದುರಾಗುವ ಪ್ರಮುಖ ವಿಷಯಗಳಿಗೆ ಅಗತ್ಯವಾದ ಒಳನೋಟಗಳು ಹಾಗೂ ಉಪಯುಕ್ತ ಉತ್ತರಗಳನ್ನು ಹಂಚಿಕೊಳ್ಳುತ್ತದೆ.ಈ ಸಂಚೀಕೆಯು ತನ್ನ ಪ್ರಿಯ ವ್ಯಕ್ತಿಯನ್ನು ಕಳೆದುಕೊಂಡಿರುವ ವ್ಯಕ್ತಿಗೆ ಬರುವ ಪ್ರಶ್ನೆಗಳೊಂದಿಗೆ ವ್ಯವಹರಿಸುತ್ತದೆ.Spotify app ನಲ್ಲಿ QAL ಕನ್ನಡ ಪಾಡ್ಕಾಸ್ಟ್ ಅನ್ನು ಕೇಳುವುದನ್ನು ಮರೆಯಬೇಡಿ.
#questionsaboulifekannada #podcast #kannada #questions #life

Jul 13, 2026
Jul 13, 2026
33 sec
QAL EP-28 PROMO
ಜೀವನದ ಕುರಿತು ಪ್ರಶ್ನೆಗಳು ಎಂಬ ಕಾರ್ಯಕ್ರಮಕ್ಕೆ ಸ್ವಾಗತ.ಇದು ಪ್ರತಿ ಮಂಗಳವಾರ ಪ್ರಸಾರವಾಗುವ ಕಾರ್ಯಕ್ರಮವಾಗಿದ್ದು, ನಮ್ಮ ದೈನಂದಿನ ಜೀವನದಲ್ಲಿ ಎದುರಾಗುವ ಪ್ರಮುಖ ವಿಷಯಗಳಿಗೆ ಅಗತ್ಯವಾದ ಒಳನೋಟಗಳು ಹಾಗೂ ಉಪಯುಕ್ತ ಉತ್ತರಗಳನ್ನು ಹಂಚಿಕೊಳ್ಳುತ್ತದೆ.ಈ ಸಂಚೀಕೆಯು ತನ್ನ ಪ್ರಿಯ ವ್ಯಕ್ತಿಯನ್ನು ಕಳೆದುಕೊಂಡಿರುವ ವ್ಯಕ್ತಿಗೆ ಬರುವ ಪ್ರಶ್ನೆಗಳೊಂದಿಗೆ ವ್ಯವಹರಿಸುತ್ತದೆ.Spotify app ನಲ್ಲಿ QAL ಕನ್ನಡ ಪಾಡ್ಕಾಸ್ಟ್ ಅನ್ನು ಕೇಳುವುದನ್ನು ಮರೆಯಬೇಡಿ.
#questionsaboulifekannada #podcast #kannada #questions #life

Jul 7, 2026
Jul 7, 2026
41 min
QAL EP-27.
ಜೀವನದ ಕುರಿತು ಪ್ರಶ್ನೆಗಳು ಎಂಬ ಕಾರ್ಯಕ್ರಮಕ್ಕೆ ಸ್ವಾಗತ.ಇದು ಪ್ರತಿ ಮಂಗಳವಾರ ಪ್ರಸಾರವಾಗುವ ಕಾರ್ಯಕ್ರಮವಾಗಿದ್ದು, ನಮ್ಮ ದೈನಂದಿನ ಜೀವನದಲ್ಲಿ ಎದುರಾಗುವ ಪ್ರಮುಖ ವಿಷಯಗಳಿಗೆ ಅಗತ್ಯವಾದ ಒಳನೋಟಗಳು ಹಾಗೂ ಉಪಯುಕ್ತ ಉತ್ತರಗಳನ್ನು ಹಂಚಿಕೊಳ್ಳುತ್ತದೆ.ಈ ಸಂಚಿಕೆಯು “ಜೀವನ ದುಃಖಕರವಾಗಿರುವಾಗ ಸಂತೋಷವಾಗಿರುವುದು ಹೇಗೆ” ಎಂಬ ಉಪಶೀರ್ಷಿಕೆಯನ್ನು ಹೊಂದಿರುವ ಧನ್ಯವಾಕ್ಯಗಳ (Beatitudes) ಕುರಿತು ಪ್ರಶ್ನೆಗಳನ್ನು ಒಳಗೊಂಡಿದೆ. ಇದು ಜೀವನದ ಅರ್ಥ ಮತ್ತು ಉದ್ದೇಶಕ್ಕೆ ಸಂಬಂಧಿಸಿದ ಭಾವನೆಗಳು ಮತ್ತು ವರ್ತನೆಗಳನ್ನು ಅರ್ಥಮಾಡಿಕೊಳ್ಳಲು, ಹಾಗೂ ನಮ್ಮ ಜೀವನಕ್ಕಾಗಿ ದೇವರ ಯೋಜನೆಯ ಬೆಳಕಿನಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ತಿಳಿಯಲು ಶ್ರೋತೃಗಳಿಗೆ ಸಹಾಯ ಮಾಡಲು ರೂಪಿಸಲಾಗಿದೆ.Spotify app ನಲ್ಲಿ QAL ಕನ್ನಡ ಪಾಡ್ಕಾಸ್ಟ್ ಅನ್ನು ಕೇಳುವುದನ್ನು ಮರೆಯಬೇಡಿ.
#questionsaboulifekannada #podcast #kannada #questions #life

Jul 6, 2026
Jul 6, 2026
55 sec
QAL EP-27 PROMO

Jun 30, 2026
Jun 30, 2026
27 min
QAL EP-26. ಜೀವನದ ಕುರಿತು ಪ್ರಶ್ನೆಗಳು ಎಂಬ ಕಾರ್ಯಕ್ರಮಕ್ಕೆ ಸ್ವಾಗತ.ಇದು ಪ್ರತಿ ಮಂಗಳವಾರ ಪ್ರಸಾರವಾಗುವ ಕಾರ್ಯಕ್ರಮವಾಗಿದ್ದು, ನಮ್ಮ ದೈನಂದಿನ ಜೀವನದಲ್ಲಿ ಎದುರಾಗುವ ಪ್ರಮುಖ ವಿಷಯಗಳಿಗೆ ಅಗತ್ಯವಾದ ಒಳನೋಟಗಳು ಹಾಗೂ ಉಪಯುಕ್ತ ಉತ್ತರಗಳನ್ನು ಹಂಚಿಕೊಳ್ಳುತ್ತದೆ.ಈ ಸಂಚಿಕೆಯು ನಿರೀಕ್ಷೆಯ ಕುರಿತು ಪ್ರಶ್ನೆಗಳನ್ನು ಒಳಗೊಂಡಿದೆ. ಇದು ಜೀವನದ ಅರ್ಥ ಮತ್ತು ಉದ್ದೇಶಕ್ಕೆ ಸಂಬಂಧಿಸಿದ ಭಾವನೆಗಳು ಮತ್ತು ವರ್ತನೆಗಳನ್ನು ಅರ್ಥಮಾಡಿಕೊಳ್ಳಲು, ಮತ್ತು ನಮ್ಮ ಜೀವನಕ್ಕಾಗಿ ದೇವರ ಯೋಜನೆಯ ಬೆಳಕಿನಲ್ಲಿ ಆಶೆಯನ್ನು ಹೇಗೆ ಎದುರಿಸಬೇಕು ಎಂಬುದನ್ನು ತಿಳಿಯಲು ಶ್ರೋತೃಗಳಿಗೆ ಸಹಾಯ ಮಾಡುವಂತೆ ರೂಪಿಸಲಾಗಿದೆ.Spotify app ನಲ್ಲಿ QAL ಕನ್ನಡ ಪಾಡ್ಕಾಸ್ಟ್ ಅನ್ನು ಕೇಳುವುದನ್ನು ಮರೆಯಬೇಡಿ.
#questionsaboulifekannada #podcast #kannada #questions #life

Jun 29, 2026
Jun 29, 2026
49 sec
QAL EP-26 PROMO. ಜೀವನದ ಕುರಿತು ಪ್ರಶ್ನೆಗಳು ಎಂಬ ಕಾರ್ಯಕ್ರಮಕ್ಕೆ ಸ್ವಾಗತ.ಇದು ಪ್ರತಿ ಮಂಗಳವಾರ ಪ್ರಸಾರವಾಗುವ ಕಾರ್ಯಕ್ರಮವಾಗಿದ್ದು, ನಮ್ಮ ದೈನಂದಿನ ಜೀವನದಲ್ಲಿ ಎದುರಾಗುವ ಪ್ರಮುಖ ವಿಷಯಗಳಿಗೆ ಅಗತ್ಯವಾದ ಒಳನೋಟಗಳು ಹಾಗೂ ಉಪಯುಕ್ತ ಉತ್ತರಗಳನ್ನು ಹಂಚಿಕೊಳ್ಳುತ್ತದೆ.ಈ ಸಂಚಿಕೆಯು ನಿರೀಕ್ಷೆಯ ಕುರಿತು ಪ್ರಶ್ನೆಗಳನ್ನು ಒಳಗೊಂಡಿದೆ. ಇದು ಜೀವನದ ಅರ್ಥ ಮತ್ತು ಉದ್ದೇಶಕ್ಕೆ ಸಂಬಂಧಿಸಿದ ಭಾವನೆಗಳು ಮತ್ತು ವರ್ತನೆಗಳನ್ನು ಅರ್ಥಮಾಡಿಕೊಳ್ಳಲು, ಮತ್ತು ನಮ್ಮ ಜೀವನಕ್ಕಾಗಿ ದೇವರ ಯೋಜನೆಯ ಬೆಳಕಿನಲ್ಲಿ ಆಶೆಯನ್ನು ಹೇಗೆ ಎದುರಿಸಬೇಕು ಎಂಬುದನ್ನು ತಿಳಿಯಲು ಶ್ರೋತೃಗಳಿಗೆ ಸಹಾಯ ಮಾಡುವಂತೆ ರೂಪಿಸಲಾಗಿದೆ.Spotify app ನಲ್ಲಿ QAL ಕನ್ನಡ ಪಾಡ್ಕಾಸ್ಟ್ ಅನ್ನು ಕೇಳುವುದನ್ನು ಮರೆಯಬೇಡಿ.
#questionsaboulifekannada #podcast #kannada #questions #life

Jun 23, 2026
Jun 23, 2026
28 min
QAL EP-25. ಜೀವನದ ಕುರಿತು ಪ್ರಶ್ನೆಗಳು ಎಂಬ ಕಾರ್ಯಕ್ರಮಕ್ಕೆ ಸ್ವಾಗತ.ಇದು ಪ್ರತಿ ಮಂಗಳವಾರ ಪ್ರಸಾರವಾಗುವ ಕಾರ್ಯಕ್ರಮವಾಗಿದ್ದು, ನಮ್ಮ ದೈನಂದಿನ ಜೀವನದಲ್ಲಿ ಎದುರಾಗುವ ಪ್ರಮುಖ ವಿಷಯಗಳಿಗೆ ಅಗತ್ಯವಾದ ಒಳನೋಟಗಳು ಹಾಗೂ ಉಪಯುಕ್ತ ಉತ್ತರಗಳನ್ನು ಹಂಚಿಕೊಳ್ಳುತ್ತದೆ.ಈ ಸಂಚಿಕೆಯಲ್ಲಿ ನಿರೀಕ್ಷೆಯ ಕುರಿತು ಪ್ರಶ್ನೆಗಳನ್ನು ಒಳಗೊಂಡಿದೆ. ಇದು ಜೀವನದ ಅರ್ಥ ಮತ್ತು ಉದ್ದೇಶಕ್ಕೆ ಸಂಬಂಧಿಸಿದ ಭಾವನೆಗಳು ಮತ್ತು ವರ್ತನೆಗಳನ್ನು ಅರ್ಥಮಾಡಿಕೊಳ್ಳಲು, ಹಾಗೂ ನಮ್ಮ ಜೀವನಕ್ಕಾಗಿ ದೇವರ ಯೋಜನೆಯ ಬೆಳಕಿನಲ್ಲಿ ಆಶೆಯನ್ನು ಹೇಗೆ ಎದುರಿಸಬೇಕು ಎಂಬುದನ್ನು ತಿಳಿಯಲು ಶ್ರೋತೃಗಳಿಗೆ ಸಹಾಯ ಮಾಡಲು ರೂಪಿಸಲಾಗಿದೆ.Spotify app ನಲ್ಲಿ QAL ಕನ್ನಡ ಪಾಡ್ಕಾಸ್ಟ್ ಅನ್ನು ಕೇಳುವುದನ್ನು ಮರೆಯಬೇಡಿ.
#questionsaboulifekannada #podcast #kannada #questions #life

Jun 22, 2026
Jun 22, 2026
49 sec
QAL EP-25 PROMO ಜೀವನದ ಕುರಿತು ಪ್ರಶ್ನೆಗಳು ಎಂಬ ಕಾರ್ಯಕ್ರಮಕ್ಕೆ ಸ್ವಾಗತ.ಇದು ಪ್ರತಿ ಮಂಗಳವಾರ ಪ್ರಸಾರವಾಗುವ ಕಾರ್ಯಕ್ರಮವಾಗಿದ್ದು, ನಮ್ಮ ದೈನಂದಿನ ಜೀವನದಲ್ಲಿ ಎದುರಾಗುವ ಪ್ರಮುಖ ವಿಷಯಗಳಿಗೆ ಅಗತ್ಯವಾದ ಒಳನೋಟಗಳು ಹಾಗೂ ಉಪಯುಕ್ತ ಉತ್ತರಗಳನ್ನು ಹಂಚಿಕೊಳ್ಳುತ್ತದೆ.ಈ ಸಂಚಿಕೆಯಲ್ಲಿ ನಿರೀಕ್ಷೆಯ ಕುರಿತು ಪ್ರಶ್ನೆಗಳನ್ನು ಒಳಗೊಂಡಿದೆ. ಇದು ಜೀವನದ ಅರ್ಥ ಮತ್ತು ಉದ್ದೇಶಕ್ಕೆ ಸಂಬಂಧಿಸಿದ ಭಾವನೆಗಳು ಮತ್ತು ವರ್ತನೆಗಳನ್ನು ಅರ್ಥಮಾಡಿಕೊಳ್ಳಲು, ಹಾಗೂ ನಮ್ಮ ಜೀವನಕ್ಕಾಗಿ ದೇವರ ಯೋಜನೆಯ ಬೆಳಕಿನಲ್ಲಿ ಆಶೆಯನ್ನು ಹೇಗೆ ಎದುರಿಸಬೇಕು ಎಂಬುದನ್ನು ತಿಳಿಯಲು ಶ್ರೋತೃಗಳಿಗೆ ಸಹಾಯ ಮಾಡಲು ರೂಪಿಸಲಾಗಿದೆ.Spotify app ನಲ್ಲಿ QAL ಕನ್ನಡ ಪಾಡ್ಕಾಸ್ಟ್ ಅನ್ನು ಕೇಳುವುದನ್ನು ಮರೆಯಬೇಡಿ.