
Monday Feb 09, 2026
Ep 06 PROMO - ಕೋಪ, ಕ್ರೋಧ, ಹಿಂಸೆ/Anger, Rage & Violence | Questions about Life |
ಜೀವನದ ಕುರಿತು ಪ್ರಶ್ನೆಗಳು ಎಂಬ ಕಾರ್ಯಕ್ರಮಕ್ಕೆ ಸ್ವಾಗತ.
ಇದು ಪ್ರತಿ ಮಂಗಳವಾರ ಪ್ರಸಾರವಾಗುವ ಕಾರ್ಯಕ್ರಮವಾಗಿದ್ದು, ನಮ್ಮ ದೈನಂದಿನ ಜೀವನದಲ್ಲಿ ಎದುರಾಗುವ ಪ್ರಮುಖ ವಿಷಯಗಳಿಗೆ ಅಗತ್ಯವಾದ ಒಳನೋಟಗಳು ಹಾಗೂ ಉಪಯುಕ್ತ ಉತ್ತರಗಳನ್ನು ಹಂಚಿಕೊಳ್ಳುತ್ತದೆ.
ಈ ಸಂಚಿಕೆಯಲ್ಲಿ ಕೋಪ, ಕ್ರೋಧ, ಹಿಂಸೆಯ ಪ್ರಶ್ನೆಗಳೊಂದಿಗೆ ವ್ಯವಹರಿಸುತ್ತದೆ .ಹಾಗೆಯೇ ಅದಕ್ಕೆ ಸಂಬಂಧಿಸಿದ ಭಾವನೆಗಳು ಹಾಗೂ ವರ್ತನೆಗಳನ್ನು ಶ್ರೋತರು ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ. ಜೊತೆಗೆ, ದೇವರು ನಮ್ಮ ಜೀವನಕ್ಕಾಗಿ ಹೊಂದಿರುವ ಯೋಜನೆಯ ಪ್ರಕಾರ ಆ ಭಾವನೆಗಳು ಮತ್ತು ವರ್ತನೆಗಳನ್ನು ಹೇಗೆ ನಿಯಂತ್ರಿಸಬೇಕು ಎಂಬುದನ್ನೂ ತಿಳಿಸುತ್ತದೆ.
ಈ ಸಂಚಿಕೆಯಲ್ಲಿ ನಿರೂಪಕಿ ವಿದ್ಯಾ ಮತ್ತು ಸಹ-ನಿರೂಪಕ ಏನೋಷ್ ಅವರು ನಿಮ್ಮ ಜೀವನದಲ್ಲಿ ಬರುವ ಪ್ರಶ್ನೆಗಳನ್ನು ಕುರಿತು ಚರ್ಚಿಸುತ್ತಾರೆ.
Spotify app ನಲ್ಲಿ QAL ಕನ್ನಡ ಪಾಡ್ಕಾಸ್ಟ್ ಅನ್ನು ಕೇಳುವುದನ್ನು ಮರೆಯಬೇಡಿ.”
#questionsaboulifekannada #podcast #kannada #questions #life
Version: 20241125
No comments yet. Be the first to say something!