Questions about life Kannada Podcast
Welcome to the program 'Questions About Life - Kannada.' Here, we share important insights and practical answers related to the aspects of life we face every day. From personal struggles, family challenges, to matters of relationships, this program touches our real-life experiences. Each week reminds us that God is working in our daily lives, providing hope and guidance. We are very happy to have you here.
Please whatsapp/call: +91 +91 9902606453, +91 6364252164
Email: info@febaonline.org

Episodes

Tuesday Feb 17, 2026
Ep 07 - ಕ್ಷಮೆಯನ್ನು ಅರ್ಥಮಾಡಿಕೊಳ್ಳುವುದು - Forgiveness | Questions about Life |
Tuesday Feb 17, 2026
Tuesday Feb 17, 2026
ಜೀವನದ ಕುರಿತು ಪ್ರಶ್ನೆಗಳು ಎಂಬ ಕಾರ್ಯಕ್ರಮಕ್ಕೆ ಸ್ವಾಗತ.ಇದು ಪ್ರತಿ ಮಂಗಳವಾರ ಪ್ರಸಾರವಾಗುವ ಕಾರ್ಯಕ್ರಮವಾಗಿದ್ದು, ನಮ್ಮ ದೈನಂದಿನ ಜೀವನದಲ್ಲಿ ಎದುರಾಗುವ ಪ್ರಮುಖ ವಿಷಯಗಳಿಗೆ ಅಗತ್ಯವಾದ ಒಳನೋಟಗಳು ಹಾಗೂ ಉಪಯುಕ್ತ ಉತ್ತರಗಳನ್ನು ಹಂಚಿಕೊಳ್ಳುತ್ತದೆ.
ಈ ಸಂಚಿಕೆಯಲ್ಲಿ ಕ್ಷಮೆ ಎಂಬುದರ ಕುರಿತಾಗಿ ಚರ್ಚಿಸಲಾಗುತ್ತದೆ.ಸತ್ಯ ವೇದವು ಕ್ಷಮೆಯ ಬಗ್ಗೆ ಏನು ಬೋಧಿಸುತ್ತದೆ ಎಂಬುದನ್ನು ಹಂಚಿಕೊಳ್ಳುತ್ತದೆ ಮತ್ತು ಆ ವಿಷಯಕ್ಕೆ ಸಂಬಂಧಿಸಿದ ಪ್ರಾಯೋಗಿಕ ಪ್ರಶ್ನೆಗಳಿಗೆ ಉತ್ತರಗಳನ್ನು ನೀಡುತ್ತದೆ.ಈ ಸಂಚಿಕೆಯಲ್ಲಿ ನಿರೂಪಕಿ ವಿದ್ಯಾ ಮತ್ತು ಸಹ-ನಿರೂಪಕ ಏನೋಷ್ ಅವರು ನಿಮ್ಮ ಜೀವನದಲ್ಲಿ ಬರುವ ಪ್ರಶ್ನೆಗಳನ್ನು ಕುರಿತು ಚರ್ಚಿಸುತ್ತಾರೆ.
Spotify app ನಲ್ಲಿ QAL ಕನ್ನಡ ಪಾಡ್ಕಾಸ್ಟ್ ಅನ್ನು ಕೇಳುವುದನ್ನು ಮರೆಯಬೇಡಿ.”
#questionsaboulifekannada #podcast #kannada #questions #life

Monday Feb 16, 2026

Tuesday Feb 10, 2026
Ep 06 - ಕೋಪ, ಕ್ರೋಧ, ಹಿಂಸೆ/Anger, Rage & Violence | Questions about Life |
Tuesday Feb 10, 2026
Tuesday Feb 10, 2026
ಜೀವನದ ಕುರಿತು ಪ್ರಶ್ನೆಗಳು ಎಂಬ ಕಾರ್ಯಕ್ರಮಕ್ಕೆ ಸ್ವಾಗತ.ಇದು ಪ್ರತಿ ಮಂಗಳವಾರ ಪ್ರಸಾರವಾಗುವ ಕಾರ್ಯಕ್ರಮವಾಗಿದ್ದು, ನಮ್ಮ ದೈನಂದಿನ ಜೀವನದಲ್ಲಿ ಎದುರಾಗುವ ಪ್ರಮುಖ ವಿಷಯಗಳಿಗೆ ಅಗತ್ಯವಾದ ಒಳನೋಟಗಳು ಹಾಗೂ ಉಪಯುಕ್ತ ಉತ್ತರಗಳನ್ನು ಹಂಚಿಕೊಳ್ಳುತ್ತದೆ.
ಈ ಸಂಚಿಕೆಯಲ್ಲಿ ಕೋಪ, ಕ್ರೋಧ, ಹಿಂಸೆಯ ಪ್ರಶ್ನೆಗಳೊಂದಿಗೆ ವ್ಯವಹರಿಸುತ್ತದೆ .ಹಾಗೆಯೇ ಅದಕ್ಕೆ ಸಂಬಂಧಿಸಿದ ಭಾವನೆಗಳು ಹಾಗೂ ವರ್ತನೆಗಳನ್ನು ಶ್ರೋತರು ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ. ಜೊತೆಗೆ, ದೇವರು ನಮ್ಮ ಜೀವನಕ್ಕಾಗಿ ಹೊಂದಿರುವ ಯೋಜನೆಯ ಪ್ರಕಾರ ಆ ಭಾವನೆಗಳು ಮತ್ತು ವರ್ತನೆಗಳನ್ನು ಹೇಗೆ ನಿಯಂತ್ರಿಸಬೇಕು ಎಂಬುದನ್ನೂ ತಿಳಿಸುತ್ತದೆ.ಈ ಸಂಚಿಕೆಯಲ್ಲಿ ನಿರೂಪಕಿ ವಿದ್ಯಾ ಮತ್ತು ಸಹ-ನಿರೂಪಕ ಏನೋಷ್ ಅವರು ನಿಮ್ಮ ಜೀವನದಲ್ಲಿ ಬರುವ ಪ್ರಶ್ನೆಗಳನ್ನು ಕುರಿತು ಚರ್ಚಿಸುತ್ತಾರೆ.
Spotify app ನಲ್ಲಿ QAL ಕನ್ನಡ ಪಾಡ್ಕಾಸ್ಟ್ ಅನ್ನು ಕೇಳುವುದನ್ನು ಮರೆಯಬೇಡಿ.”
#questionsaboulifekannada #podcast #kannada #questions #life

Monday Feb 09, 2026

Tuesday Feb 03, 2026
Ep 05 - ಪ್ರೀತಿಯ ಭಾಷೆಗಳು -The Languages of Love | Questions about Life |
Tuesday Feb 03, 2026
Tuesday Feb 03, 2026
ಜೀವನದ ಕುರಿತು ಪ್ರಶ್ನೆಗಳು ಎಂಬ ಕಾರ್ಯಕ್ರಮಕ್ಕೆ ಸ್ವಾಗತ.ಇದು ಪ್ರತಿ ಮಂಗಳವಾರ ಪ್ರಸಾರವಾಗುವ ಕಾರ್ಯಕ್ರಮವಾಗಿದ್ದು, ನಮ್ಮ ದೈನಂದಿನ ಜೀವನದಲ್ಲಿ ಎದುರಾಗುವ ಪ್ರಮುಖ ವಿಷಯಗಳಿಗೆ ಅಗತ್ಯವಾದ ಒಳನೋಟಗಳು ಹಾಗೂ ಉಪಯುಕ್ತ ಉತ್ತರಗಳನ್ನು ಹಂಚಿಕೊಳ್ಳುತ್ತದೆ.
ಈ ಸಂಚಿಕೆಯಲ್ಲಿ ‘ಪ್ರೀತಿಯ ಭಾಷೆಗಳು’ ಎಂಬ ವಿಷಯವನ್ನು ವಿವರಿಸುತ್ತದೆ. ಗಂಡ ಅಥವಾ ಹೆಂಡತಿಯೊಂದಿಗೆ ಸಂಬಂಧ ಬೆಳೆಸುವಾಗ ಆ ಪ್ರೀತಿಯ ಭಾಷೆಗಳನ್ನು ಹೇಗೆ ಬಳಸಬೇಕು ಎಂಬುದನ್ನು ಇದು ಶ್ರೋತರಿಗೆ ಕಲಿಸುತ್ತದೆ. ಈ ಸುಲಭವಾಗಿ ಬಳಸಬಹುದಾದ ಭಾಷೆಗಳು ಸುಂದರ ದಾಂಪತ್ಯ ಜೀವನಕ್ಕೆ ಮುಖ್ಯ ಕೀಲಿಗಳಾಗಿದ್ದು, ವೈವಾಹಿಕ ಸಂಬಂಧವನ್ನು ಹೊಸದಾಗಿ ರೂಪಿಸಬಹುದು.”ಈ ಸಂಚಿಕೆಯಲ್ಲಿ ನಿರೂಪಕಿ ವಿದ್ಯಾ ಮತ್ತು ಸಹ-ನಿರೂಪಕ ಏನೋಷ್ ಅವರು ನಿಮ್ಮ ಜೀವನದಲ್ಲಿ ಬರುವ ಪ್ರಶ್ನೆಗಳನ್ನು ಕುರಿತು ಚರ್ಚಿಸುತ್ತಾರೆ.
Spotify app ನಲ್ಲಿ QAL ಕನ್ನಡ ಪಾಡ್ಕಾಸ್ಟ್ ಅನ್ನು ಕೇಳುವುದನ್ನು ಮರೆಯಬೇಡಿ. ದಯವಿಟ್ಟು ನಮಗೆ ಕರೆ ಮಾಡಿ: +91 99026 06453, ಅಥವಾ +91 63642 52164 ಅಥವಾ info@febaonline.org ಗೆ ಇ-ಮೇಲ್ ಮಾಡಬಹುದು.
#questionsaboulifekannada #podcast #kannada #questions #life

Monday Feb 02, 2026
Monday Feb 02, 2026
ಜೀವನದ ಕುರಿತು ಪ್ರಶ್ನೆಗಳು ಎಂಬ ಕಾರ್ಯಕ್ರಮಕ್ಕೆ ಸ್ವಾಗತ.ಇದು ಪ್ರತಿ ಮಂಗಳವಾರ ಪ್ರಸಾರವಾಗುವ ಕಾರ್ಯಕ್ರಮವಾಗಿದ್ದು, ನಮ್ಮ ದೈನಂದಿನ ಜೀವನದಲ್ಲಿ ಎದುರಾಗುವ ಪ್ರಮುಖ ವಿಷಯಗಳಿಗೆ ಅಗತ್ಯವಾದ ಒಳನೋಟಗಳು ಹಾಗೂ ಉಪಯುಕ್ತ ಉತ್ತರಗಳನ್ನು ಹಂಚಿಕೊಳ್ಳುತ್ತದೆ.
ಈ ಸಂಚಿಕೆಯಲ್ಲಿ ‘ಪ್ರೀತಿಯ ಭಾಷೆಗಳು’ ಎಂಬ ವಿಷಯವನ್ನು ವಿವರಿಸುತ್ತದೆ. ಗಂಡ ಅಥವಾ ಹೆಂಡತಿಯೊಂದಿಗೆ ಸಂಬಂಧ ಬೆಳೆಸುವಾಗ ಆ ಪ್ರೀತಿಯ ಭಾಷೆಗಳನ್ನು ಹೇಗೆ ಬಳಸಬೇಕು ಎಂಬುದನ್ನು ಇದು ಶ್ರೋತರಿಗೆ ಕಲಿಸುತ್ತದೆ. ಈ ಸುಲಭವಾಗಿ ಬಳಸಬಹುದಾದ ಭಾಷೆಗಳು ಸುಂದರ ದಾಂಪತ್ಯ ಜೀವನಕ್ಕೆ ಮುಖ್ಯ ಕೀಲಿಗಳಾಗಿದ್ದು, ವೈವಾಹಿಕ ಸಂಬಂಧವನ್ನು ಹೊಸದಾಗಿ ರೂಪಿಸಬಹುದು.”ಈ ಸಂಚಿಕೆಯಲ್ಲಿ ನಿರೂಪಕಿ ವಿದ್ಯಾ ಮತ್ತು ಸಹ-ನಿರೂಪಕ ಏನೋಷ್ ಅವರು ನಿಮ್ಮ ಜೀವನದಲ್ಲಿ ಬರುವ ಪ್ರಶ್ನೆಗಳನ್ನು ಕುರಿತು ಚರ್ಚಿಸುತ್ತಾರೆ.
Spotify app ನಲ್ಲಿ QAL ಕನ್ನಡ ಪಾಡ್ಕಾಸ್ಟ್ ಅನ್ನು ಕೇಳುವುದನ್ನು ಮರೆಯಬೇಡಿ.
ದಯವಿಟ್ಟು ನಮಗೆ ಕರೆ ಮಾಡಿ: +91 99026 06453, ಅಥವಾ +91 63642 52164 ಅಥವಾ info@febaonline.org ಗೆ ಇ-ಮೇಲ್ ಮಾಡಬಹುದು.
#questionsaboulifekannada #podcast #kannada #questions #life

Tuesday Jan 27, 2026
Tuesday Jan 27, 2026
ಜೀವನದ ಕುರಿತು ಪ್ರಶ್ನೆಗಳು ಎಂಬ ಕಾರ್ಯಕ್ರಮಕ್ಕೆ ಸ್ವಾಗತ.ಇದು ಪ್ರತಿ ಮಂಗಳವಾರ ಪ್ರಸಾರವಾಗುವ ಕಾರ್ಯಕ್ರಮವಾಗಿದ್ದು, ನಮ್ಮ ದೈನಂದಿನ ಜೀವನದಲ್ಲಿ ಎದುರಾಗುವ ಪ್ರಮುಖ ವಿಷಯಗಳಿಗೆ ಅಗತ್ಯವಾದ ಒಳನೋಟಗಳು ಹಾಗೂ ಉಪಯುಕ್ತ ಉತ್ತರಗಳನ್ನು ಹಂಚಿಕೊಳ್ಳುತ್ತದೆ.
ಈ ಸಂಚಿಕೆಯಲ್ಲಿ ‘ವೃತ್ತಿ ಆಯ್ಕೆ ಮತ್ತು ಉದ್ಯೋಗ ನಷ್ಟ’ ಕುರಿತು ಇರುವ ಪ್ರಶ್ನೆಗಳನ್ನೊಳಗೊಂಡಿದೆ. ಈ ಕಾರ್ಯಕ್ರಮವು ನಿಮಗೆ ಜಾಣ್ಮೆಯುತವಾದ ವೃತ್ತಿ ಆಯ್ಕೆಯನ್ನು ಮಾಡಲು ಸಹಾಯ ಮಾಡುವುದಲ್ಲದೆ, ಉದ್ಯೋಗ ನಷ್ಟವಾದ ಸಂದರ್ಭದಲ್ಲಿ ದೇವರು ನಿಮ್ಮ ಜೀವನಕ್ಕಾಗಿ ಹೊಂದಿರುವ ಯೋಜನೆಗೆ ಅನುಗುಣವಾಗಿ ಲಭ್ಯವಿರುವ ಆಯ್ಕೆಗಳನ್ನು ಅನ್ವೇಷಿಸಲು ಮಾರ್ಗದರ್ಶನ ನೀಡುತ್ತದೆ.
ಈ ಸಂಚಿಕೆಯಲ್ಲಿ ನಿರೂಪಕಿ ವಿದ್ಯಾ ಮತ್ತು ಸಹ-ನಿರೂಪಕ ಏನೋಷ್ ಅವರು ನಿಮ್ಮ ಜೀವನದಲ್ಲಿ ಬರುವ ಪ್ರಶ್ನೆಗಳನ್ನು ಕುರಿತು ಚರ್ಚಿಸುತ್ತಾರೆ.
Spotify app ನಲ್ಲಿ QAL ಕನ್ನಡ ಪಾಡ್ಕಾಸ್ಟ್ ಅನ್ನು ಕೇಳುವುದನ್ನು ಮರೆಯಬೇಡಿ.
ದಯವಿಟ್ಟು ನಮಗೆ ಕರೆ ಮಾಡಿ: +91 99026 06453, ಅಥವಾ +91 63642 52164 ಅಥವಾ info@febaonline.org ಗೆ ಇ-ಮೇಲ್ ಮಾಡಬಹುದು.”
#questionsaboulifekannada #podcast #kannada #questions #life

Monday Jan 26, 2026

Tuesday Jan 20, 2026
Ep 03 - ಹೇಗೆ ಪ್ರಾರ್ಥಿಸಬೇಕು? - How to pray? - Questions about Life
Tuesday Jan 20, 2026
Tuesday Jan 20, 2026
ಜೀವನದ ಕುರಿತು ಪ್ರಶ್ನೆಗಳು ಎಂಬ ಕಾರ್ಯಕ್ರಮಕ್ಕೆ ಸ್ವಾಗತ.ಇದು ಪ್ರತಿ ಮಂಗಳವಾರ ಪ್ರಸಾರವಾಗುವ ಕಾರ್ಯಕ್ರಮವಾಗಿದ್ದು, ನಮ್ಮ ದೈನಂದಿನ ಜೀವನದಲ್ಲಿ ಎದುರಾಗುವ ಪ್ರಮುಖ ವಿಷಯಗಳಿಗೆ ಅಗತ್ಯವಾದ ಒಳನೋಟಗಳು ಹಾಗೂ ಉಪಯುಕ್ತ ಉತ್ತರಗಳನ್ನು ಹಂಚಿಕೊಳ್ಳುತ್ತದೆ.
ಈ ಸಂಚಿಕೆಯಲ್ಲಿ ಪ್ರಾರ್ಥನೆ ಹೇಗೆ ಮಾಡಬೇಕು? ಎಂಬ ಅಂಶವನ್ನು ಕುರಿತು ಪ್ರಶ್ನೆಗಳನ್ನು ಚರ್ಚಿಸಲಾಗುತ್ತದೆ. ಈ ಕಾರ್ಯಕ್ರಮವು ಪ್ರಾರ್ಥನೆ ಮಾಡುವ ವಿಧಾನವನ್ನು ನೀವು ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ.ವಿಶೇಷವಾಗಿ, ಯೇಸು ಕ್ರಿಸ್ತನ ಅನುಯಾಯಿಯೊಬ್ಬರ ಪ್ರಾರ್ಥನಾ ಜೀವನದ ಮೇಲೆ ಈ ಕಾರ್ಯಕ್ರಮ ಗಮನ ಕೇಂದ್ರೀಕರಿಸುತ್ತದೆ. ಈ ಸಂಚಿಕೆಯಲ್ಲಿ ನಿರೂಪಕಿ ವಿದ್ಯಾ ಮತ್ತು ಸಹ-ನಿರೂಪಕ ಏನೋಷ್ ಅವರು ನಿಮ್ಮ ಜೀವನದಲ್ಲಿ ಬರುವ ಪ್ರಶ್ನೆಗಳನ್ನು ಕುರಿತು ಚರ್ಚಿಸುತ್ತಾರೆ.
Spotify app ನಲ್ಲಿ Questions about Life ಕನ್ನಡ ಪಾಡ್ಕಾಸ್ಟ್ ಅನ್ನು ಕೇಳುವುದನ್ನು ಮರೆಯಬೇಡಿ.
ದಯವಿಟ್ಟು ನಮಗೆ ಕರೆ ಮಾಡಿ: +91 99026 06453, ಅಥವಾ +91 63642 52164 ಅಥವಾ info@febaonline.org ಗೆ ಇ-ಮೇಲ್ ಮಾಡಬಹುದು.
#questionsaboulifekannada #podcast #kannada #questions #life

Friday Jan 16, 2026
QAL PROMO - Episode - 03 - ಹೇಗೆ ಪ್ರಾರ್ಥಿಸಬೇಕು? | How to pray?
Friday Jan 16, 2026
Friday Jan 16, 2026
ಜೀವನದ ಕುರಿತು ಪ್ರಶ್ನೆಗಳು ಎಂಬ ಕಾರ್ಯಕ್ರಮಕ್ಕೆ ಸ್ವಾಗತ.ಇದು ಪ್ರತಿ ಮಂಗಳವಾರ ಪ್ರಸಾರವಾಗುವ ಕಾರ್ಯಕ್ರಮವಾಗಿದ್ದು, ನಮ್ಮ ದೈನಂದಿನ ಜೀವನದಲ್ಲಿ ಎದುರಾಗುವ ಪ್ರಮುಖ ವಿಷಯಗಳಿಗೆ ಅಗತ್ಯವಾದ ಒಳನೋಟಗಳು ಹಾಗೂ ಉಪಯುಕ್ತ ಉತ್ತರಗಳನ್ನು ಹಂಚಿಕೊಳ್ಳುತ್ತದೆ.
ಈ ಸಂಚಿಕೆಯಲ್ಲಿ ಪ್ರಾರ್ಥನೆ ಹೇಗೆ ಮಾಡಬೇಕು? ಎಂಬ ಅಂಶವನ್ನು ಕುರಿತು ಪ್ರಶ್ನೆಗಳನ್ನು ಚರ್ಚಿಸಲಾಗುತ್ತದೆ. ಈ ಕಾರ್ಯಕ್ರಮವು ಪ್ರಾರ್ಥನೆ ಮಾಡುವ ವಿಧಾನವನ್ನು ನೀವು ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ.ವಿಶೇಷವಾಗಿ, ಯೇಸು ಕ್ರಿಸ್ತನ ಅನುಯಾಯಿಯೊಬ್ಬರ ಪ್ರಾರ್ಥನಾ ಜೀವನದ ಮೇಲೆ ಈ ಕಾರ್ಯಕ್ರಮ ಗಮನ ಕೇಂದ್ರೀಕರಿಸುತ್ತದೆ.